ನರಪರೀಕ್ಷೆಯೆ ಬೊಮ್ಮನಾಶಯವೆ? ನಮ್ಮ ಬಾಳ್

ಬರಿ ಸಮಸ್ಯಯೆ? ಅದರ ಪೂರಣವದೆಲ್ಲಿ? 

ಸುರಿದು ಪ್ರಶ್ನೆಗಳನುತ್ತರವ ಕುಡೆ ಬಾರದನ

ಗುರುವೆಂದು ಕರೆಯುವೆಯ? - ಮಂಕುತಿಮ್ಮ