ಪುಸಿಯ ನೀಂ ಪುಸಿಗೈದು ದಿಟವ ಕಾಣ್ಬವೊಲೆಸಗೆ

ಮುಸುಕ ತಳೆದಿಹನು ಪರಬೊಮ್ಮ ನೆನ್ನುವೊಡೆ

ಒಸೆದೇತಕವನೀಯನೆಮಗೊಂದು ನಿಜಕುರುಹ

ನಿಶೆಯೊಳುಡುಕರದವೊಲು? - ಮಂಕುತಿಮ್ಮ