ನಿಶಿಯೊಳೇಂ ಕಾಣಬಾರನು ಹಗಲನೊಲ್ಲ ದೊಡೆ?

ಶಶಿರವಿಗಳವನ ಮನೆಕಿಟಕಿಯಾಗಿರರೇಂ?

ಮಸಕುಬೆಳಕೊಂದಾದ ಸಂಜೆಮಂಜೇನವನು

ಮಿಸಿಕಿ ಸುಳಿಯುವ ಸಮಯ? - ಮಂಕುತಿಮ್ಮ