ಕದಕಗಳಿಯನು ಬಿಗಿದು ಬೊಮ್ಮ ಗುಡಿಯೊಳಗಿರಲಿ

ಅದರ ಕೀಲ್ಕುಂಚಿಕೆಯ ಹೊರಕೆಸೆಯೆ ಸಾಕು

ಪದವಾಕ್ಯವಿದರಾಗ ವಾದಗಡಣೆಯ ಬಿಟ್ಟು

ಒದವಿಪರು ದಿಟದರಿವ  - ಮಂಕುತಿಮ್ಮ