ಮಂದಾಕ್ಷಿ ನಮಗಿಹುದು ಬಲುದೂರ ಸಾಗದದು

ಸಂದೆ ಮಸುಕಿನೊಳಿಹುದು ಜೀವನದ ಪಥವು

ಒಂದುಮೆಟುಕದು ಕೈಗೆ;ಏನೊ ಕಣ್ಕೆಣಕುವುದು

ಸಂದಿಯವೆ ನಮ್ಮ ಗತಿ! - ಮಂಕುತಿಮ್ಮ