ಬೆಂಕಿಯುಂಡೆಯ ಬೆಳಕು ಬೆಣ್ಣೆಯುಂಡೆಯ ಬೆಳಕು

ಮಂಕುವಿಡಿಸಲು ಸಾಕು ಮಣ್ಣುಂಡೆ ಕಣ್ಗೆ

ಶಂಕೆಗೆಡೆಯಿರದು ಕತ್ತಲೆಯೆ ಜಗವನು ಕವಿಯೆ

ಬೊಂಕುದೀವಿಗೆ ತಂಟೆ - ಮಂಕುತಿಮ್ಮ