ಅರೆಗಣ್ಣು ನಮದೆಂದು ಕೊರಕೊರಗಿ ಫಲವೇನು?

ಅರೆಬೆಳಕು ಧರೆಯೊಳೆಂದೂರಲಿ ಸುಖವೇನು?

ಇವರು ಕಣ್ಣಿರುವ ಬೆಳಕಿನೊಳಾದನಿತ ನೋಡಿ

ಪರಿಕಿಸಿದೊಡದು ಲಾಭ - ಮಂಕುತಿಮ್ಮ