ಒಂದಿಹುದುಪಾಯವೋರೊರ್ವನರೆಗಣ್ಣುಗಳು

ಮೊಂದೊಂದು ಸತ್ಯಾಂಶಕಿರಣಗಳ ಪಿಡಿದು

ಒಂದುಗೂಡಿದೊಡ್ಡವರ್ಗಳರಿವನೆಲ್ಲವನಾಗ

ಮುಂದು ಸಾಗುವೆವಿನಿತು - ಮಂಕುತಿಮ್ಮ