ಮಲೆಕಣಿವೆಗಳ ಬೆರಗು ಪ್ರಕೃತಿಕೋಪದ ಗುಡುಗು

ಕೆಳೆಯೊಲವು ನಲ್ಲೆಯ ವಿಯೋಗವಿಂತಹವು

ನಿಲಿಸಿ ಮನದೋಟವನು ಮೂಕಗೊಳಿಪುವುವೆನ್ನ

ನೊಳದಯದೊಂದರಿಂ - ಮಂಕುತಿಮ್ಮ