ಗ್ರೀಸಿನಾ ಕಬ್ಬಗಳನೋದುವರು ದೆಹಲಿಯಲಿ

ಕಾಶಿಯಾ ಶಾಸ್ತ್ರಗಳನಾಕ್ಸ್ಫರ್ಡಿನವರು

ದೇಶಕಾಲವಿಭಾಗ ಮನದ ರಾಜ್ಯದೊಳಿರದು

ಶ್ವಾಸವದು ಬೊಮ್ಮನದು  - ಮಂಕುತಿಮ್ಮ