ಯಾರಿಗಾದರೂ ಸಲಹೆ ನೀಡಿ ಎಂದು ಹೇಳಿದರೆ, ಅವರು ನಿಮ್ಮನ್ನು ವಿಶ್ವಾಸಕ್ಕೆ ತೆಗೆದುಕೊಂಡಿದ್ದಾರೆ ಎಂದರ್ಥ. ಅಂಥ ಸಂದರ್ಭಗಳಲ್ಲಿ ಅವರಿಗೆ ಒಳ್ಳೆಯದಾಗುವ ಸಲಹೆಯನ್ನಷ್ಟೇ ನೀಡಬೇಕು. ಅಷ್ಟೇ ಅಲ್ಲ, ಅವರು ಆ ಸಮಸ್ಯೆಯಿಂದ ಪಾರಾಗುವುದಕ್ಕೆ ಸಹಾಯವನ್ನೂ ಮಾಡಬೇಕು. ಅದು ವಿಶ್ವಾಸಕ್ಕೆ ನೀವು ನೀಡುವ ಗೌರವ.
ಪುಸ್ತಕ ಸಂಪದ
ಓದುಗರ ನೆಚ್ಚಿನ ಪುಸ್ತಕಗಳು — ಮನೆಗೇ ತಲುಪಿಸಲಾಗುತ್ತದೆ.
ಈ ಲೇಖನಗಳು ನಿಮಗೆ ಇಷ್ಟವಾಗಬಹುದು
ಈ ಬ್ರೌಸರ್ TTS ಬೆಂಬಲಿಸುವುದಿಲ್ಲ.
ಲೇಖನದ ಪಠ್ಯ ಲಭ್ಯವಿಲ್ಲ.
ಈ ಸಾಧನದಲ್ಲಿ ಕನ್ನಡ ಧ್ವನಿ ಲಭ್ಯವಿಲ್ಲ. ಮೊಬೈಲ್ ಆ್ಯಪ್ನಲ್ಲಿ ಉತ್ತಮ ಅನುಭವ ಸಿಗುತ್ತದೆ. ಆ್ಯಪ್ ಪಡೆಯಿರಿ
ಪ್ರತಿಕ್ರಿಯೆ (1)