ನಕ್ಷತ್ರಮಂಡಲದಿನಾಚೆಯಿಂದೊಂದು ದನಿ

ವಕ್ಷೋಗುಹಾಂತರದಿನೊಂದು ದನಿಯಿಂತೀ

ಸಾಕ್ಷಿದ್ವಯವು ನಿನ್ನೊಳೊಂದುಗೂಡಿದೊಡದೇ

ಪ್ರೇಕ್ಷ ಪರಬೊಮ್ಮನದು - ಮಂಕುತಿಮ್ಮ