ನರಭಾಷೆ ಬಣ್ಣಿಪುದೆ ಪರಸತ್ತ್ವರೂಪವೆನು?

ಅರಿಯದದು ನಮ್ಮೆದೆಯ ಭಾವಗಳನೊರೆಯೆ

ಪರಮಾನುಭವಗಳುಲಿಯನುಭವಿಗಳೊಳಕಿವಿಗೆ

ಒರಟುಯಾನವೊ ಭಾಷೆ - ಮಂಕುತಿಮ್ಮ