ಚಿತ್ತದನುಭವ ಭಾವ ಸಂಭಾವನೆಗಳೆಲ್ಲ

ಬತ್ತವದನು ವಿಚಾರಯುಕ್ತಿಗಳು ಕುಟ್ಟೆ

ತತ್ತ್ವತಂಡುಲ ದೊರೆಗುಮದು ವಿವೇಚಿತತತ್ತ್ವ

ನಿತ್ಯ ಭೋಜನ ನಮಗೆ - ಮಂಕುತಿಮ್ಮ