ವ್ಯರ್ಥವೆಂದೆನಿಪುದಲ ಸೃಷ್ಟಿಯಲಿ ಬಹುಭಾಗ ?

ಅರ್ಥವೇಂ ಕ್ರಿಮಿಕೀಟಕೋಟಿ ರಚಿನೆಯಲಿ?

ಕರ್ತನಾಲೋಚಿಸದ ದುಂದಿನವನೆಂಬ ನುಡಿ

ಯರ್ಧದೃಷ್ಟಿಯ ವಿವರ - ಮಂಕುತಿಮ್ಮ