ತರಣಿ ಕಿರಣದ ನಂಟು ಗಗನ ಸಲಿಲದ ನಂತು

ಧರಣಿ ಚಲನೆಯ ನಂಟು ಮರುತನೊಳ್ನಂಟು

ಪರಿಪರಿಯ ನಂಟುಗಳಿನೊಂದು ಗಂಟೀ ವಿಶ್ವ

ಕಿರಿದು ಪಿರಿದೊಂದಂಟು - ಮಂಕುತಿಮ್ಮ