ನಂಟು ತಂಟೆಗಳ ಗಂಟೀ ಬ್ರಹ್ಮಭಂಡಾರ

ಅಂಟಿಲ್ಲವೆನೆಗಿದರೊಳೆನ್ನದಿರದೆಂದುಂ

ಒಂಟಿ ನೀನೊಳಜಗಕೆ ಭಂಟ ಹೊರಜಗಕಾಗಿ

ಒಂಟಿಸಿಕೊ ಜೀವನವ - ಮಂಕುತಿಮ್ಮ