ಮರ ತನ್ನ ಹೆತ್ತ ಬೀಜವನಿಲ್ಲವೆನಿಸಿ

ವಿಸ್ತರಿಸುವಂದದಿ ಸೃಷ್ಟಿ ತನ್ನ ಮೂಲವನು

ಮರೆಮಾಚಿ ತಾನೆ ಮರೆಯುತ್ತಿಹುದು ಕಣ್ಗಳಿಗೆ

ನೊರೆ ಸೃಷ್ಟಿ ಪಾಲ್ ಬ್ರಹ್ಮ - ಮಂಕುತಿಮ್ಮ