ಬಹುವಾಗಲೆಳಸಿ ತಾನೊಬ್ಬಂಟಿ ಬೊಮ್ಮ ನಿಜ

ಮಹಿಮೆಯಿಂ ಸೃಜಿಸಿ ವಿಶ್ವವನಲ್ಲಿ ನೆಲಸಿ

ವಹಿಸಿ ಜೀವತೆಯ ಮಾಯೆಯ ಸರಸವಿರಸದಲಿ

ವಿಹರಿಪನು ನಿರ್ಲಿಪ್ತ! -  ಮಂಕುತಿಮ್ಮ