ಬರೆವ ಹಲಗೆಯನೊಡೆದು ಬಾಲಕನು ತಾನದನು
ಮರಳಿ ಜೋಡಿಪೆನೆನ್ನು ತಾಯಾಸಗೊಳುತ
ಸರಿಚೌಕಗೈವಾಟದಲಿ ಜಗವ ಮರೆವಂತೆ
ಪರಬೊಮ್ಮ ಸೃಷ್ಟಿಯಲಿ - ಮಂಕುತಿಮ್ಮ