ಅಣು ಭೂತ ಭೊಗೋಲ ತಾರಾಂಬರಾದಿಗಳ
ನಣಿಮಾಡಿ ಬಿಗಿದು ನಸು ಸಡಿಲವನುಮಿರಿಸಿ
ಕುಣಿಸುತಿರುವನು ತನ್ನ ಕೃತಿಕಂತುಕವನದರೊ
ಳಣಗಿರ್ದು ಪರಬೊಮ್ಮ - ಮಂಕುತಿಮ್ಮ