ಗಗನ ತಲೆನವಿರಾಗೆ ಪೆರೆತಾರೆ ಹೂವಾಗೆ
ಜಗವೆಲ್ಲ ವಪುವಾಗೆ ಮಾಯೆ ಸತಿಯಾಗೆ
ನಗುನಗುವ ಬೊಬ್ಬಿಡುವ ಜೀವತಾಂಡವರಸಿಕ
ಭಗವಂತ ಶಿವರುದ್ರ - ಮಂಕುತಿಮ್ಮ