ಬೆಳೆ ಹೊಳಪು ವಿಕಸನ ವಿಕಾರ ಸಂಭ್ರಮಗಳಲಿ
ಬೆಳಕು ವೇಗಗಳೆನಿಪ ಕಾಲ ದಿಕ್ಕುಗಳ
ಚಲನೆಯಲಿ ವಿಶ್ವಸಂಮೋಹನಗಳೆಲ್ಲವಾ
ವಿಲಸಿತವು ಬೊಮ್ಮನದು - ಮಂಕುತಿಮ್ಮ