ಏತ್ತಣಿನೊ ದೃಕ್ಪರಿಧಿಯಾಚೆಯಿಂದಲನಂತೆ
ಸತ್ತ್ವ ತೆರೆತೆರೆಯಾಗಿ ಬೀಸಿ ಗೂಢದಲಿ
ಬಿತ್ತರಿಸುತಿಹುದು ಹೊಸಹೊಸತನವನೆಡೆಬಿಡದೆ
ನಿತ್ಯ ನಿತ್ಯವು ಜಗದಿ - ಮಂಕುತಿಮ್ಮ