ಜಾಲಮಾಲಾಕುಲ ಜಗದ್ರೂಪ ತಾಂಡವದಿ
ಲೀಲೆಯಿಂ ಜೀವಂತೆಯನಾಂತು ಪರಬೊಮ್ಮಂ
ತಾಳಲಯಮೇಳನದಿನೊಮ್ಮೆ ರಭಸದಿನೊಮ್ಮೆ
ಲೋಲನಾಗಿರ್ಪನೆಲೊ - ಮಂಕುತಿಮ್ಮ