ಅವಿದಿತಾಖಂಡಸತ್ತ್ವದಪಾರ ಜಧಿಯಲಿ
ಭುವನದ ದ್ವೀಪ ಕಿಂಚಿನ್ಮಾತ್ರವಿದಿತ
ಪವಿತಾಂತರಕ್ಷಿಗಾಯೆರಡುಮೊಂದೇ ವಸ್ತು
ವವಗುಂಠಿತ ಬ್ರಹ್ಮ - ಮಂಕುತಿಮ್ಮ