ಪಂಡಿತ್ ಸುಧಾಕರ ಚತುರ್ವೇದಿಗಳಿಗೆ ರಾಜ್ಯೋತ್ಸವ ಪ್ರಶಸ್ತಿ ಲಭ್ಯವಾಗಿದೆ.  ಇದೇ ಗುರುವಾರ ಬೆಂಗಳೂರಿನಲ್ಲಿ ನಡೆಯಲಿರುವ ಸಮಾರಂಭದಲ್ಲಿ ರಾಜ್ಯಸರ್ಕಾರವು ಪಂಡಿತರನ್ನು ಸನ್ಮಾನಿಸಲಿದೆ. 116 ವರ್ಷ ವಯೋವೃದ್ಧರಾದ        ಚತುರ್ವೇದಿಗಳು ಒಂದು ನೂರುವರ್ಷಗಳಿಂದ ನಾಲ್ಕೂ ವೇದಗಳನ್ನು ಅಭ್ಯಾಸಮಾಡುತ್ತಿದ್ದಾರೆಂಬುದು ಅತ್ಯಂತ ಸಂತಸದ ಮತ್ತು ಆಶ್ಚರ್ಯದ ಸಂಗತಿಯೂ ಹೌದು