ನಾನು ಶಾಕಾಹಾರಿ; ನನ್ನ ಗೆಳೆಯರು ಬಂಗಾಳದವರು. ಅವರಿಗೆ ಫಿಶ್ ಬೇಕು; ಅದರಲ್ಲೂ ರಿವರ್ ಫಿಸ್ಸೇ ಬೇಕು ! ಅದೇನು ಆಸೆಯೂ ಅವರಿಗೆ. ಅವರೆಲ್ಲ ಹೂಗ್ಲಿ ನದಿ ಹತ್ರ ಇರೋರಲ್ವಾ ! ಬಂಗಾಳ ಕೊಲ್ಲಿ ಸೇರುವ ಮೊದಲು ಆ ನದಿಯ ಉತ್ಪನ್ನಗಳನ್ನು ಬಂಗಾಳಿಗಳು ಚೆನ್ನಾಗಿ ಬಳಸಿಕೊಳ್ಳುತ್ತಾರೆ. ಅದರಲ್ಲಿ ಅವರ ಬಾಯಿನಲ್ಲಿ ಹೊರಡುವ 'ಫಿಸ್' ಶಬ್ದ ಕೇಳಲು ಮೋಜೆನಿಸುತ್ತದೆ.
ಪುಸ್ತಕ ಸಂಪದ
ಓದುಗರ ನೆಚ್ಚಿನ ಪುಸ್ತಕಗಳು — ಮನೆಗೇ ತಲುಪಿಸಲಾಗುತ್ತದೆ.
ಈ ಲೇಖನಗಳು ನಿಮಗೆ ಇಷ್ಟವಾಗಬಹುದು
"ಮಮ್ತಾ" ಎನ್ನುವ ಚಿತ್ರದ ಲತಾದೀದಿ ಯವರ ಗೀತೆಯ ಅದ್ಭುತ ಪ್ರಸ್ತುತಿ !
'ಯೇ ದಿಲ್ ನಾ ಹೋತ ಬೇಚಾರ' ಎಂಬ ಕಿಶೋರ್ ಹಾಡಿದ ಹಾಡು !
ಹಿಂದಿ ಚಿತ್ರರಂಗದ ಖಳ ನಟ ಪ್ರಾಣ್ ಕೋಪದಿಂದ ಜ್ಯೂರಿಯವರಿಗೆ ಕಪಾಲ ಮೋಕ್ಷ ಮಾಡಿದ್ದೇಕೆ ?
ಆರೋಗ್ಯಕರ ಬದುಕಿಗೆ ಒಂದು ಸುಲಭ ಹೆಜ್ಜೆ - ಮನೆಯಲ್ಲೇ ಬೆಳೆಯಿರಿ ನೈಸರ್ಗಿಕ ತರಕಾರಿ
ಮಕ್ಕಳಿಗೆ ರಜೆಯ ಓದು (ಭಾಗ ೩೪) - ಸುಧಾ ಮೂರ್ತಿಯವರ ಮಕ್ಕಳ ಪುಸ್ತಕಗಳು
ಮಕ್ಕಳಲ್ಲಿ ಮೊಬೈಲ್ ವ್ಯಸನ ತಡೆಯುವುದು ಹೇಗೆ? ಪೋಷಕರಿಗೆ ಕೆಲವು ಪ್ರಮುಖ ಸಲಹೆಗಳು
ಈ ಬ್ರೌಸರ್ TTS ಬೆಂಬಲಿಸುವುದಿಲ್ಲ.
ಲೇಖನದ ಪಠ್ಯ ಲಭ್ಯವಿಲ್ಲ.
ಈ ಸಾಧನದಲ್ಲಿ ಕನ್ನಡ ಧ್ವನಿ ಲಭ್ಯವಿಲ್ಲ. ಮೊಬೈಲ್ ಆ್ಯಪ್ನಲ್ಲಿ ಉತ್ತಮ ಅನುಭವ ಸಿಗುತ್ತದೆ. ಆ್ಯಪ್ ಪಡೆಯಿರಿ
ಪ್ರತಿಕ್ರಿಯೆ (0)
ಇನ್ನೂ ಯಾವುದೇ ಪ್ರತಿಕ್ರಿಯೆಗಳಿಲ್ಲ. ಮೊದಲ ಪ್ರತಿಕ್ರಿಯೆ ಮಾಡಿ!