ಶ್ರದ್ಧೆಯಿಂದಲೇ ಧರ್ಮವು ಬೆಳಗುತ್ತದೆ. ಬೇಕಾದಷ್ಟು ಹಣವಿದ್ದರೂ ಧರ್ಮವನ್ನು ಸಂಪಾದಿಸಲಾರ.

ಏನೂ ಹಣವಿಲ್ಲದ ಋಷಿಗಳು ಶ್ರದ್ಧೆಯಿಂದ ಸದ್ಗತಿ ಪಡೆದಿದ್ದಾರೆ.