ಮಾತಿನ ಬಲದಿಂದ ವೇದಂಗಳಾದುವಲ್ಲದೆ ವೇದ ಸ್ವಯಂಭುವಲ್ಲ ನಿಲ್ಲು:

ಮಾತಿನ ಬಲದಿಂದ ಶಾಸ್ತ್ರಂಗಳಾದುವಲ್ಲದೆ ಶಾಸ್ತ್ರ ಸ್ವಯಂಭುವಲ್ಲ ನಿಲ್ಲು.