ಸೌದೆಗಳನ್ನು ಸ್ವಲ್ಪ ಅಲುಗಾಡಿಸಿದರೆ ಬೆಂಕಿಯು ಚೆನ್ನಾಗಿ ಉರಿಯುತ್ತದೆ. ತುಳಿದರೆ ಅಥವಾ ಹೆದರಿಸಿದರೆ ಹಾವು ಹೆಡೆಯನ್ನು ಬಿಚ್ಚುತ್ತದೆ. ಪ್ರಾಣಿ ಅಥವಾ ಮನುಷ್ಯನು ಸಿಟ್ಟು ಬಂದಾಗ ತನ್ನ ಶಕ್ತಿಯನ್ನು ತೋರಿಸುತ್ತಾನೆ.