ಒಬ್ಬ ವ್ಯಕ್ತಿ ಒಂದು ಗಿಡ ನೆಟ್ಟರೆ ಅಥವಾ ಬೇಸಾಯ ಮಾಡಿದರೆ ಅದರ ಪೂರ್ಣ ಪ್ರತಿಫಲ ಆತನಿಗೆ ಸಿಗುತ್ತದೆ.

ಜತೆಗೆ, ಆ ಗಿಡ ಅಥವಾ ಬೇಸಾಯದಿಂದ ಬರುವ ಹಣ್ಣು ಫಸಲನ್ನು ಯಾರಾದರೂ ಕದ್ದರೂ, ಪ್ರಾಣಿ ಪಕ್ಷಿಗಳು ತಿಂದರೂ,

ಅದರಿಂದ ಗಾಳಿ ಬೀಸಿದರೂ - ಅವೆಲ್ಲವೂ ನೆಟ್ಟವನ ಪಾಲಿಗೆ ದಾನವಾಗಿ ಪರಿಗಣಿಸಲ್ಪಡುತ್ತದೆ.