ಸತಿಪತಿಗಳೊಂದಾದ ಭಕ್ತಿ ಹಿತವಾಗಿಪ್ಪುದು ಶಿವಂಗೆ ,

ಸತಿ ಪತಿಗಳೊಂದಾಗದ ಭಕ್ತಿ ಅಮೃತದೊಳು ವಿಷ ಬೆರೆತಂತೆ ಕಾಣಾ! ರಾಮನಾಥ