ಮನುಷ್ಯ ಎಷ್ಟು ದೂರ ಕೈಯನ್ನು ಚಾಚುವುದು ಸಾಧ್ಯವೋ ಅಷ್ಟು ದೂರವೂ ಚಾಚಿ ಪ್ರಯತ್ನಿಸುವುದು ಅವನ ಕರ್ತವ್ಯ .

ಎಲ್ಲಿ ಅವನ ಕೈ ಸಾಗದೋ-ಅಲ್ಲಿ ಬಂದದ್ದನ್ನು ಭಗವದಿಚ್ಚೆಯೆಂದು ಅಂಗೀಕರಿಸುವುದೂ ಅವನ ಕರ್ತವ್ಯ.