ಪ್ರವಾಹದ ವೇಗದಿಂದ ಮರಳಿನ ರಾಶಿ ಕೊಚ್ಚಿ ಹೋಗುತ್ತದೆ. ಮತ್ತೆ ಒಂದು ಕಡೆ ಸೇರುತ್ತದೆ.

ಹಾಗೆ ಕಾಲಮಹಿಮೆಯಿಂದ ಜನರು ಒಂದೆಡೆ ಸೇರುತ್ತಾರೆ ಮತ್ತೆ ಅಗಲುತ್ತಾರೆ.