ನಾಳೆಯ (12.May.2013) ಅಮ್ಮಂದಿರ ದಿನಾಚರಣೆಯ ಕುರಿತು ನಾನು ಬರೆದ ಒಂದು ಕವನ "ಈ ಅಮ್ಮಗಳು" - 'ಕನ್ನಡ - ಒನ್ ಇಂಡಿಯ' ಆನ್ಲೈನ್ ಪತ್ರಿಕೆಯ ಎನ್ ಆರ ಐ ವಿಭಾಗದಲ್ಲಿ ಪ್ರಕಟಿತವಾಗಿದೆ. ದಯವಿಟ್ಟು ಕೆಳಗಿನ ಲಿಂಕಿನಲ್ಲಿ ಓದಿ..
ತನ್ನ ತಪ್ಪಿಗೆ ತನ್ನನೆ ಬೈದಾಡುತೊಂದೇ ಸಮನೆ
ಹಾಳು ಮರೆವಿಗೆ ಶಾಪ ಧಮಕಿ ಹಾಕಿ ಸುಮ್ಮನೆ
ದೇವಕೋಟಿ ರಾಕ್ಷಸ ವಾಚಾಮಗೋಚರ ದಮನೆ
ಬೇರಿನ್ನಾರಿಗೆ ಸಾಧ್ಯ ಈ ಧೈರ್ಯಕೆ ನಮ್ಮಮ್ಮನೆ!
ಮುಂದೆ ಓದಿ....... http://kannada.oneindia.in/nri/poem/2013/my-beloved-mother-poem-by-nagesh-mysore-073930.html
ಪುಸ್ತಕ ಸಂಪದ
ಓದುಗರ ನೆಚ್ಚಿನ ಪುಸ್ತಕಗಳು — ಮನೆಗೇ ತಲುಪಿಸಲಾಗುತ್ತದೆ.
ಈ ಲೇಖನಗಳು ನಿಮಗೆ ಇಷ್ಟವಾಗಬಹುದು
ಅಹಲ್ಯಾ ಸಂಹಿತೆ - ೨೫ (ತಪೋಶಕ್ತಿಪಾತಕ್ಕೆ ನರನ ಖೇದ)
ಅಹಲ್ಯಾ ಸಂಹಿತೆ - ೨೪ (ಮಹಾನ್ ಸಂಶೋಧನೆಯ ಸಿದ್ದತೆ..)
ಅಹಲ್ಯಾ ಸಂಹಿತೆ - ೨೩ (ದೇವೇಂದ್ರ ಸಲಹೆ - ಗೌತಮನ ಆಯ್ಕೆ)
"ನೆನಪುಗಳ" ಪೋಣಿಸಿ ಬರೆದ “ಹನಿ”ಗಳು...1
ಮಾನವ ಜನ್ಮ ದೊಡ್ಡದು
ತಿಳಿಯದೋ ನಿನ್ನಾಟ..ರಚನೆ ಹೆಳವನಕಟ್ಟೆ ಗಿರಿಯಮ್ಮ
ಈ ಬ್ರೌಸರ್ TTS ಬೆಂಬಲಿಸುವುದಿಲ್ಲ.
ಲೇಖನದ ಪಠ್ಯ ಲಭ್ಯವಿಲ್ಲ.
ಈ ಸಾಧನದಲ್ಲಿ ಕನ್ನಡ ಧ್ವನಿ ಲಭ್ಯವಿಲ್ಲ. ಮೊಬೈಲ್ ಆ್ಯಪ್ನಲ್ಲಿ ಉತ್ತಮ ಅನುಭವ ಸಿಗುತ್ತದೆ. ಆ್ಯಪ್ ಪಡೆಯಿರಿ
ಪ್ರತಿಕ್ರಿಯೆ (0)
ಇನ್ನೂ ಯಾವುದೇ ಪ್ರತಿಕ್ರಿಯೆಗಳಿಲ್ಲ. ಮೊದಲ ಪ್ರತಿಕ್ರಿಯೆ ಮಾಡಿ!