ಧಾರುಣಿಯ ನಡಿಗೆಯಲಿ ಮೇರುವಿನ ಗುರಿಯಿರಲಿ ಮೇರುವನು ಮರೆತಂದೆ ನಾರಕಕೆ ದಾರಿ |

ದೂರವಾದೊಡದೇನು ಕಾಲು ಕುಂಟಿರಲೇನು ಊರ ನೆನಪೇ ಬಲವು -- ಮಂಕುತಿಮ್ಮ ||