ಇತ್ತೀಚೆ ಅನಿವಾಸಿಯವರು ಲಂಕೇಶರ ನೀಲು ಕವನಗಳ ಬಗ್ಗೆ ಸುಂದರವಾದ ಲೇಖನ ಬರೆದಿದ್ದಾರೆ. ನಾನು ಬರೆದ ಕೆಲವು ನೀಲುಗಳನ್ನು ಹಾಗೂ ಬೇರೆಯವರು ಬರೆದ ನೀಲುಗಾಳನ್ನು ನನ್ನ ಬ್ಲಾಗಿನಲ್ಲಿ ಬರೆದಿದ್ದೇನೆ, ___LINK_OPEN_href="http://kannada-nudi.blogspot.com/2007/06/blog-post_01.html"___http://kannada-nudi.blogspot.com/2007/06/blog-post_01.html. ಸಮಯವಾದಾಗ ಓದಿ ಅಭಿಪ್ರಾಯ ತಿಳಿಸಿ. ಧನ್ಯವಾದಗಳು.
ಪ್ರತಿಕ್ರಿಯೆ (0)
ಇನ್ನೂ ಯಾವುದೇ ಪ್ರತಿಕ್ರಿಯೆಗಳಿಲ್ಲ. ಮೊದಲ ಪ್ರತಿಕ್ರಿಯೆ ಮಾಡಿ!