ಮಂಗಳೂರಿನ ಸಂತ ಅಲೋಸಿಯಸ್ ಕಾಲೇಜಿನಲ್ಲಿ ಗುರುಗಳಾಗಿದ್ದ ಮುಳಿಯ ತಿಮ್ಮಪ್ಪಯ್ಯನವರು ಹಲವು ಹೊತ್ತಿಗೆಗಳನ್ನು ಬರೆದಿದ್ದಾರೆ. ಅವು ಇಲ್ಲಿ ಸಿಗುತ್ತವೆ. ಇವರೂ ಅಂಡಯ್ಯನಂತೆ ಅಚ್ಚಗನ್ನಡದಲ್ಲಿ 'ಸೊಬಗಿನ ಬಳ್ಳಿ' ಎಂಬ ಕಬ್ಬವನ್ನು ಬರೆದಿದ್ದಾರೆ. ಆದ್ರೆ ಅದರ ಕೊಂಡಿ ಸಿಗ್ತಾ ಇಲ್ಲ. ಸಿಕ್ಕರೆ ತಿಳಿಸಿ
೧) ಪಶ್ಚಾತ್ತಾಪ ___LINK_OPEN_href="http://dli.iiit.ac.in/cgi-bin/Browse/scripts/use_scripts/advnew/metainfo.cgi?&barcode=2030020028581"___http://dli.iiit.ac.in/cgi-bin/Browse/scripts/use_scripts/advnew/metainfo.cgi?&barcode=2030020028581
೨) ವೀರ ಬಂಕೆಯ ___LINK_OPEN_href="http://dli.iiit.ac.in/cgi-bin/Browse/scripts/use_scripts/advnew/metainfo.cgi?&barcode=2030020027653"___http://dli.iiit.ac.in/cgi-bin/Browse/scripts/use_scripts/advnew/metainfo.cgi?&barcode=2030020027653
೩) ನವನೀತ ರಾಮಾಯಣ ___LINK_OPEN_href="http://dli.iiit.ac.in/cgi-bin/Browse/scripts/use_scripts/advnew/metainfo.cgi?&barcode=2030020028884"___http://dli.iiit.ac.in/cgi-bin/Browse/scripts/use_scripts/advnew/metainfo.cgi?&barcode=2030020028884
೪) ಕವಿರಾಜ ಮಾರ್ಗ ಬಾಗ೧ ___LINK_OPEN_href="http://dli.iiit.ac.in/cgi-bin/Browse/scripts/use_scripts/advnew/metainfo.cgi?&barcode=2030020027938"___http://dli.iiit.ac.in/cgi-bin/Browse/scripts/use_scripts/advnew/metainfo.cgi?&barcode=2030020027938
೫) ಹಗಲಿರುಳು - ___LINK_OPEN_href="http://dli.iiit.ac.in/cgi-bin/Browse/scripts/use_scripts/advnew/metainfo.cgi?&barcode=2030020028211"___http://dli.iiit.ac.in/cgi-bin/Browse/scripts/use_scripts/advnew/metainfo.cgi?&barcode=2030020028211 ( ಇದರಲ್ಲಿ ನೇಸರ, ಚಂದಿರನೇ ಹೀರೊ ಗಳಂತೆ :) :) )
ಓದಿ ನಲಿಯಿರಿ
ನನ್ನಿ
ಪ್ರತಿಕ್ರಿಯೆ (0)
ಇನ್ನೂ ಯಾವುದೇ ಪ್ರತಿಕ್ರಿಯೆಗಳಿಲ್ಲ. ಮೊದಲ ಪ್ರತಿಕ್ರಿಯೆ ಮಾಡಿ!