ನೀವು ಪುಸ್ತಕ ಸೆಲೆಕ್ಷನ್ ಹೇಗೆ ಮಾಡುತ್ತಿರಾ ?

ನೀವು ಪುಸ್ತಕದ ಅಂಗಡಿಗೆ ಹೋದಾಗ, ಹೊಸ ಪುಸ್ತಕ ಬಂದಿರುತ್ತೆ,  ಅದರ ವಿಮರ್ಶೆ ಎಲ್ಲ ಬಂದಿರೊಲ್ಲ ಅಂತ ತಿಳ್ಕೊಳ್ಳಿ .

ಆ ಪುಸ್ತಕ ತಗೊಬೇಕೊ , ಬೇಡವೋ ಅಂತ ಹೇಗೆ ನಿರ್ಧಾರ ಮಾಡ್ತಿರಾ !?!

- ಪುಸ್ತಕದ ಮುಖಪುಟ ?
- ಪುಸ್ತಕದ ಪೀಠಿಕೆ  ?
- ಲೇಖಕರನ್ನು ?

:)