ಈಚೀಚೆಗೆ ಕುಗ್ರಾಮಗಳಲ್ಲಿನ ಜನರು ಸಹಾ ಪೇಸ್ಟು ಸಹವಾಸಕ್ಕೆ ಬಿದ್ದು, ಹಲ್ಲು ತೋರಿಸುತ್ತಿದ್ದಾರೆ! ಮಣ್ಣುಮಸಿ ಜಾಗಕ್ಕೆ ಪೇಸ್ಟು ಬಂದು ಭದ್ರವಾಗಿ ಕುಳಿತಿದೆ! ಪೇಸ್ಟ್ ನ ಅಡ್ಡ ಮತ್ತು ಉದ್ದ ಪರಿಣಾಮಗಳ ಬಗ್ಗೆ ಚರ್ಚೆ ಇದ್ದದ್ದೆ. ಸದ್ಯಕ್ಕೆ ಪೇಸ್ಟುಗೆ ಸಂಬಂಧಿಸಿದ ಕೆಲ ಸ್ವಾರಸ್ಯಕರ ಸಂಗತಿಗಳು ನಿಮ್ಮ ಗಮನಕ್ಕೆ..
___LINK_OPEN_href="http://thatskannada.oneindia.in/column/vichitranna/index.html" target="_blank" title="ವಿಚಿತ್ರಾನ್ನ"___"ವಿಚಿತ್ರಾನ್ನ"ದಲ್ಲಿ ಶ್ರೀವತ್ಸ ಜೋಷಿ..........
ಪ್ರತಿಕ್ರಿಯೆ (0)
ಇನ್ನೂ ಯಾವುದೇ ಪ್ರತಿಕ್ರಿಯೆಗಳಿಲ್ಲ. ಮೊದಲ ಪ್ರತಿಕ್ರಿಯೆ ಮಾಡಿ!