ಭಾರತದಲ್ಲೂ ವಿದ್ಯುತ್ ಸುಭಿಕ್ಷ ಉಂಟಾಗಿ ಕಲಾಂ ಅವರ ಕ್ರಿ.ಶ.2020ರ ಕನಸು ನನಸಾದೀತು. ಅಂದರೆ ಭಾರತ ಜಗತ್ತಿನ ಮೂರು ಬಲಿಷ್ಟ ರಾಷ್ಟ್ರಗಳ ಪಟ್ಟಿಯಲ್ಲಿ ಒಂದು ಸ್ಥಾನ (ಮನಸ್ಸು ಮಾಡಿದರೆ ಒಂದನೆಯ ಸ್ಥಾನ) ವನ್ನು ಖಂಡಿತವಾಗಿಯೂ ಪಡೆಯಬಹುದು. ಎನ್ನುತಾರೆ ಸುಧೀಂದ್ರ ಹಾಲ್ದೊಡ್ಡೇರಿ--___LINK_OPEN_href="http://netnota.blogspot.com/2007/08/blog-post_27.html" title="netnota"___ನೆಟ್‍ನೋಟ ---ವಿಜಯಕರ್ನಾಟಕದಲ್ಲಿ