___LINK_OPEN_href="http://thatskannada.oneindia.in/column/vichitranna/memorable-trip-to-jog.html" target="_blank" title="ವಿಚಿತ್ರ ಅನ್ನ"___ಓದಿ ವಿಚಿತ್ರಾನ್ನ ಅಂಕಣ...ಶ್ರೀವತ್ಸ ಜೋಷಿ
ಮುಂಗಾರುಮಳೆ ಸಿನೆಮಾ ಪ್ರಭಾವವೋ, ಅದಕ್ಕೆ ತಕ್ಕಂತೆ ಮುಂಗಾರು ಮಳೆ ಅತಿವೃಷ್ಟಿಯೆನಿಸುವಂತೆಯೇ ಸುರಿದು ನದಿಗಳೆಲ್ಲ ಉಕ್ಕಿಹರಿದಿದ್ದರಿಂದಲೋ, ಅಥವಾ ಮಾಧ್ಯಮಗಳಲ್ಲಿ ಜೋಗ ಜಲಪಾತ ವೈಭವದ ಸುಂದರ ಸಚಿತ್ರವರದಿಗಳು ಪ್ರಕಟವಾಗಿದ್ದರಿಂದಲೋ ಅಂತೂ ಈವರ್ಷ ಜೋಗದಲ್ಲಿ ನೀರು ಹರಿದುದಕ್ಕಿಂತಲೂ ಹೆಚ್ಚಾಗಿ ಅಲ್ಲಿಗೆ ಪ್ರವಾಸಿಗರು ಹರಿದುಬಂದಿರಬಹುದು
ಪ್ರತಿಕ್ರಿಯೆ (0)
ಇನ್ನೂ ಯಾವುದೇ ಪ್ರತಿಕ್ರಿಯೆಗಳಿಲ್ಲ. ಮೊದಲ ಪ್ರತಿಕ್ರಿಯೆ ಮಾಡಿ!