ಬಾಣಲೆಯಲ್ಲಿ ಬೆಲ್ಲ ಹಾಕಿ ಸ್ವಲ್ಪ ನೀರು. ಹಾಕಿ ಸಣ್ಣ ಉರಿಯಲ್ಲಿಡಿ. ಬೆಲ್ಲ ಕರಗಿ ಉಂಡೆ ಪಾಕದ ಹದಕ್ಕೆ ಬಂದ ಕೂಡಲೇ, ಎರಡು ಚಮಚ ತುಪ್ಪ ಸೇರಿಸಿ ಉರಿ ಆರಿಸಿ, ಮೇಲೆ ಹೇಳಿದ ಎಲ್ಲ ಪದಾರ್ಥಗಳನ್ನು ಸೇರಿಸಿ ಚೆನ್ನಾಗಿ ಮಿಶ್ರಣ ಮಾಡಿ, ಅಗಲವಾದ ತಟ್ಟೆಗೆ ವರ್ಗಾಯಿಸಿ. ನಂತರ ಅಂಗೈಯಲ್ಲಿ ತುಪ್ಪ ಸವರಿಕೊಂಡು ಸಣ್ಣ ಸಣ್ಣ ಉಂಡೆಗಳನ್ನು ಕಟ್ಟಿ.
-ಕೆ. ವಿ. ರಾಜಲಕ್ಷ್ಮಿ, ಬೆಂಗಳೂರು
ಪ್ರತಿಕ್ರಿಯೆ (0)
ಇನ್ನೂ ಯಾವುದೇ ಪ್ರತಿಕ್ರಿಯೆಗಳಿಲ್ಲ. ಮೊದಲ ಪ್ರತಿಕ್ರಿಯೆ ಮಾಡಿ!