ಬಾಣಲೆಯಲ್ಲಿ ಒಂದು ಚಮಚ ತುಪ್ಪದಲ್ಲಿ ಜೀರಿಗೆ, ಮೆಣಸು, ಧನಿಯಾ ಹುರಿದು ಎಲೆಗಳನ್ನು ಸೇರಿಸಿ ಹುರಿಯಿರಿ. ಆರಿದಾಗ ತೆಂಗಿನತುರಿಯೊಡನೆ ರುಬ್ಬಿ. ಪಾತ್ರೆಗೆ ತೆಗೆದು ಮಜ್ಜಿಗೆ, ಎರಡು ಚಿಟಿಕೆ ಉಪ್ಪು, ಬೆಲ್ಲದ ಪುಡಿ ಬೆರೆಸಿ ಸೋಸಿ ಕುಡಿಯಬಹುದು.
-ಲತಾ ಹೆಗಡೆ
ಸಂಪದ’ಕ್ಕೆ ನಿಮ್ಮ ಬೆಂಬಲವಿರಲಿ. ಇಲ್ಲಿ ಪುಸ್ತಕಗಳನ್ನು ಖರೀದಿಸುವ ಮೂಲಕ ನೀವು ‘ಸಂಪದ’ದ ಬೆಳವಣಿಗೆಯಲ್ಲಿ ಕೈಜೋಡಿಸಬಹುದು. ನೀವು ಖರೀದಿಸುವ ಪ್ರತಿಯೊಂದು ಪುಸ್ತಕದ ಮೌಲ್ಯದ ಒಂದು ಭಾಗವು ಸಂಪದದ ನಿರ್ವಹಣಾ ವೆಚ್ಚಗಳಿಗೆ ನೆರವಾಗುತ್ತದೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಉತ್ತಮ ಪುಸ್ತಕಗಳು ಇಲ್ಲಿ ಲಭ್ಯವಾಗಲಿವೆ.
ಬಾಣಲೆಯಲ್ಲಿ ಒಂದು ಚಮಚ ತುಪ್ಪದಲ್ಲಿ ಜೀರಿಗೆ, ಮೆಣಸು, ಧನಿಯಾ ಹುರಿದು ಎಲೆಗಳನ್ನು ಸೇರಿಸಿ ಹುರಿಯಿರಿ. ಆರಿದಾಗ ತೆಂಗಿನತುರಿಯೊಡನೆ ರುಬ್ಬಿ. ಪಾತ್ರೆಗೆ ತೆಗೆದು ಮಜ್ಜಿಗೆ, ಎರಡು ಚಿಟಿಕೆ ಉಪ್ಪು, ಬೆಲ್ಲದ ಪುಡಿ ಬೆರೆಸಿ ಸೋಸಿ ಕುಡಿಯಬಹುದು.
-ಲತಾ ಹೆಗಡೆ
ಓದುಗರ ನೆಚ್ಚಿನ ಪುಸ್ತಕಗಳು — ಮನೆಗೇ ತಲುಪಿಸಲಾಗುತ್ತದೆ.
ಈ ಬ್ರೌಸರ್ TTS ಬೆಂಬಲಿಸುವುದಿಲ್ಲ.
ಲೇಖನದ ಪಠ್ಯ ಲಭ್ಯವಿಲ್ಲ.
ಈ ಸಾಧನದಲ್ಲಿ ಕನ್ನಡ ಧ್ವನಿ ಲಭ್ಯವಿಲ್ಲ. ಮೊಬೈಲ್ ಆ್ಯಪ್ನಲ್ಲಿ ಉತ್ತಮ ಅನುಭವ ಸಿಗುತ್ತದೆ. ಆ್ಯಪ್ ಪಡೆಯಿರಿ
ಪ್ರತಿಕ್ರಿಯೆ (0)
ಇನ್ನೂ ಯಾವುದೇ ಪ್ರತಿಕ್ರಿಯೆಗಳಿಲ್ಲ. ಮೊದಲ ಪ್ರತಿಕ್ರಿಯೆ ಮಾಡಿ!