ಜುಲೈ 26ರ ಬೆಳಿಗ್ಗೆ 10.30ಕ್ಕೆ ಲೇಖಕ ಚಿನ್ನೇನಹಳ್ಳಿ ಸ್ವಾಮಿಯವರ ‘ಕಾಲಳತೆಯ ದುಃಖ’ ಕೃತಿ ಬಿಡುಗಡೆ ಕಾರ್ಯಕ್ರಮವು ನಗರದ ಚಾಮರಾಜಪೇಟೆಯಲ್ಲಿರುವ ಕನ್ನಡ ಸಾಹಿತ್ಯ ಪರಿಷತ್ತಿನ ಕುವೆಂಪು ಸಭಾಂಗಣದಲ್ಲಿ ನಡೆಯಲಿದೆ.