ಕೂಟ ಮಹಾ ಜಗತ್ತು ಸಾಲಿಗ್ರಾಮ ಇದರ ಕೇಂದ್ರೀಯ ಮಹಾಧಿವೇಶನ ಮತ್ತು ೭೩ನೇ ವಾರ್ಷಿಕ ಮಹಾಸಭೆಯು ಸೆಪ್ಟೆಂಬರ್ ೨೭ರಂದು ಬೆಳಿಗ್ಗೆ ೯.೪೫ರಿಂದ ಸಂಘನಿಕೇತನ, ಮಂಗಳೂರು ಇಲ್ಲಿ ಜರುಗಲಿದೆ.

WhatsApp Image 2026-09-22 at 9.28.46 PM.jpeg