ಮಾವಿನಕಾಯಿ ಸಿಪ್ಪೆ ತೆಗೆದು ಸಣ್ಣ ಹೋಳುಗಳಾಗಿ ಮಾಡಿ ಒಂದು ಮಿಕ್ಸಿ ಜಾರಿಗೆ ತೆಂಗಿನತುರಿ, ಮಾವಿನಕಾಯಿ ಹಸಿಮೆಣಸಿನಕಾಯಿ, ಉಪ್ಪು, ಒಂದು ಚಮಚ ಸಾಸಿವೆ ಹಾಕಿ ಚೆನ್ನಾಗಿ ರುಬ್ಬಿ. ಒಂದು ಬೌಲ್ ಗೆ ತೆಗೆಯಿರಿ. ಈಗ ಒಂದು ಸೌಟಿನಲ್ಲಿ ಎಣ್ಣೆ, ಉದ್ದಿನ ಬೇಳೆ, ಸಾಸಿವೆ, ಕಡಲೆ ಬೇಳೆಯನ್ನು ಹಾಕಿ ಕರಿಬೇವಿನೊಂದಿಗೆ ಒಗ್ಗರಣೆ ಕೊಡಿ.
-ಪುಷ್ಪ ಎನ್ ಕೆ ರಾವ್
ಪ್ರತಿಕ್ರಿಯೆ (0)
ಇನ್ನೂ ಯಾವುದೇ ಪ್ರತಿಕ್ರಿಯೆಗಳಿಲ್ಲ. ಮೊದಲ ಪ್ರತಿಕ್ರಿಯೆ ಮಾಡಿ!