ಜೂನ್ ೨೭ ಮತ್ತು ೨೮ರಂದು ಸುರತ್ಕಲ್ ನ ವಿದ್ಯಾದಾಯಿನೀ ಪ್ರೌಢಶಾಲೆಯ ವಜ್ರ ಮಹೋತ್ಸವ ಸಭಾಂಗಣದಲ್ಲಿ ಹಲಸು -ಮಾವು ಮೇಳ ಹಾಗೂ ಸ್ವಾವಲಂಬಿ ಸಂತೆ ಜರುಗಲಿದೆ. ಈ ಮೇಳವನ್ನು ಹಿಂದು ವಿದ್ಯಾದಾಯಿನೀ ಸಂಘ (ರಿ.), ಸುರತ್ಕಲ್, ವಿದ್ಯಾದಾಯಿನೀ ಗ್ರಾಮೀಣಾಭಿವೃದ್ಧಿ ಹಾಗೂ ಕೃಷಿ ತರಬೇತಿ ಸಂಸ್ಥೆ ಇವರ ಜಂಟಿ ಆಶ್ರಯದಲ್ಲಿ ಆಯೋಜಿಸಲಾಗಿದೆ.
ಪ್ರತಿಕ್ರಿಯೆ (0)
ಇನ್ನೂ ಯಾವುದೇ ಪ್ರತಿಕ್ರಿಯೆಗಳಿಲ್ಲ. ಮೊದಲ ಪ್ರತಿಕ್ರಿಯೆ ಮಾಡಿ!