ಮಿಕ್ಸಿ ಜಾರಿಗೆ ಹೆಚ್ಚಿದ ಈರುಳ್ಳಿ, ಕೊಬ್ಬರಿತುರಿ, ಕೆಂಪು ಮೆಣಸಿನಕಾಯಿ, ಉಪ್ಪನ್ನು ಹಾಕಿ ನುಣ್ಣಗೆ ರುಬ್ಬಿ. ಒಂದು ಪಾತ್ರೆಗೆ ಅಕ್ಕಿಹಿಟ್ಟು, ಹುರಿಗಡಲೆ ಹಿಟ್ಟು, ಹಲಸಿನ ಬೀಜದ ಪುಡಿ, ಬೆಣ್ಣೆ ಹಾಕಿ ಚೆನ್ನಾಗಿ ಮಿಕ್ಸ್ ಮಾಡಿ. ಇದಕ್ಕೆ ರುಬ್ಬಿದ ಮಸಾಲೆ ಹಾಕಿ ಕಲಸಿ ಕೋಡುಬಳೆ ಹಿಟ್ಟಿನ ಹದಕ್ಕೆ ಇರಲಿ. ಒಲೆಯ ಮೇಲೆ ಎಣ್ಣೆ ಕಾಯಲು ಇಟ್ಟು ಕೋಡುಬಳೆ ಹೊಸೆದು ಹಾಕಿ ಮಧ್ಯಮ ಉರಿಯಲ್ಲಿ ಬೇಯಿಸಿ ತೆಗೆಯಿರಿ.
-ಪ್ರಭಾ ಪಿ. ಶಾಸ್ತ್ರಿ
ಪ್ರತಿಕ್ರಿಯೆ (0)
ಇನ್ನೂ ಯಾವುದೇ ಪ್ರತಿಕ್ರಿಯೆಗಳಿಲ್ಲ. ಮೊದಲ ಪ್ರತಿಕ್ರಿಯೆ ಮಾಡಿ!